ADVERTISEMENT

ಲೋಕಸಭಾ ಚುನಾವಣೆಗೆ ರಣತಂತ್ರ: ಕಾಂಗ್ರೆಸ್, ಜೆಡಿಎಸ್ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2019, 7:58 IST
Last Updated 19 ಮಾರ್ಚ್ 2019, 7:58 IST
   

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣತಂತ್ರ, ಮೈತ್ರಿ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಉಸ್ತುವಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳ ಚರ್ಚೆಗಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ನಗರದ ಅಶೋಕಹೋಟೆಲ್‌ನಲ್ಲಿಸಭೆ ಸೇರಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ‌್ಯಮಂತ್ರಿಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಕುಪೇಂದ್ರ ರೆಡ್ಡಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT