ADVERTISEMENT

PHOTOS | ಭಾರತ್ ಜೋಡೊ ಯಾತ್ರೆ: ರಾಹುಲ್ ಜೊತೆ ಹೆಜ್ಜೆ ಹಾಕಿದ ಮಕ್ಕಳು

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಿಂದ ಕೋನಸಾಗರದ ವರೆಗೆ ಗುರುವಾರ ಭಾರತ್ ಜೋಡೊ ಯಾತ್ರೆ ಮುಂದುವರಿದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 9:57 IST
Last Updated 13 ಅಕ್ಟೋಬರ್ 2022, 9:57 IST
ಭಾರತ್ ಜೋಡೊ ಯಾತ್ರೆ: ರಾಹುಲ್ ಜೊತೆ ಹೆಜ್ಜೆ ಹಾಕಿದ ಮಕ್ಕಳು
ಭಾರತ್ ಜೋಡೊ ಯಾತ್ರೆ: ರಾಹುಲ್ ಜೊತೆ ಹೆಜ್ಜೆ ಹಾಕಿದ ಮಕ್ಕಳು   
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಿಂದ ಗುರುವಾರ ಬೆಳಿಗ್ಗೆ ಯಾತ್ರೆ ಆರಂಭವಾಯಿತು.
ತುಂತುರು ಮಳೆಯಲ್ಲಿಯೇ ನಾಯಕರು ಹೆಜ್ಜೆ ಹಾಕಿದರು.
ರಾಹುಲ್ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.
ಅಪಾರ ಪ್ರಮಾಣದ ಜನರು ಘೋಷಣೆ ಕೂಗಿ ನಾಯಕರಿಗೆ ಹುರುಪು ತುಂಬಿದರು.
ಸುಮಾರು 12 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗುವ ರಾಹುಲ್ ಗಾಂಧಿ ಕೋನಸಾಗರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.