ADVERTISEMENT

ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಕಾಯ್ದೆ ಮಾಡಿದ್ದು ಕಾಂಗ್ರೆಸ್: ಸಚಿವ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2022, 17:57 IST
Last Updated 27 ಮಾರ್ಚ್ 2022, 17:57 IST
   

ಮೈಸೂರು: ‘ಸಿದ್ದರಾಮಯ್ಯ ಎಲ್ಲ ವಿಚಾರದಲ್ಲೂ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಾರೆ’ ಎಂದು ಸಚಿವ ಕೆ.ಸಿ. ನಾರಾಯಣಗೌಡ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೂ ಧಾರ್ಮಿಕ ಕೇಂದ್ರಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಾವು ನಿರ್ಬಂಧ ಹೇರಿದ್ದಲ್ಲ. ಕಾಂಗ್ರೆಸ್ ಸರ್ಕಾರ ಹಿಂದೆ ಕಾನೂನು ರೂಪಿಸಿತ್ತು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT