ADVERTISEMENT

ಕಾಂಗ್ರೆಸ್‌ ಶೋಧನಾ ಸಮಿತಿ ಸಭೆ ಇಂದು

ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2019, 20:00 IST
Last Updated 10 ಮಾರ್ಚ್ 2019, 20:00 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಕಲಬುರ್ಗಿ: ‘ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಶೋಧನಾ ಸಮಿತಿ ಸಭೆ ಮಾ.11ರಂದು ನವದೆಹಲಿ
ಯಲ್ಲಿ ನಡೆಯಲಿದ್ದು,ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಡಾ.ಉಮೇಶ ಜಾಧವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.