ADVERTISEMENT

ಶಾಸಕ ಜಮೀರ್‌ ಅಹ್ಮದ್‌ ಖಾನ್‌‌ಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 9:10 IST
Last Updated 22 ಏಪ್ರಿಲ್ 2021, 9:10 IST
ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌
ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌   

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಬಗ್ಗೆಟ್ವೀಟ್‌ ಮಾಡಿರುವ ಅವರು, ‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇದ್ದೇನೆ’ ಎಂದಿದ್ದಾರೆ.

ಜಮೀರ್‌ಗೆ ಕಳೆದ ಆಗಸ್ಟ್‌ನಲ್ಲಿಯೂ ಸೋಂಕು ದೃಢಪಟ್ಟಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.