ADVERTISEMENT

ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 13:27 IST
Last Updated 30 ಏಪ್ರಿಲ್ 2019, 13:27 IST
   

ಬೆಂಗಳೂರು:ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನೀವು ಮೋದಿಗೆ ಬೆಂಬಲ ನೀಡದೇ ಇದ್ದರೆ ನೀವು ದೇಶ ವಿರೋಧಿಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದರು.ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT