
ಪ್ರಜಾವಾಣಿ ವಾರ್ತೆಬೆಂಗಳೂರು: ವಿಬಿ ಜಿ ರಾಮ್ ಜೀ ಯೋಜನೆ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಗರದ ಸ್ವಾತಂತ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, AICC ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, KPCC ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇತೃತ್ಬದಲ್ಲಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.