ADVERTISEMENT

ಸಂವಿಧಾನವೇ ಬೆಳಕು: ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಮತ್ತು ಪ್ರಭುತ್ವದ ನಡೆ

ಪ್ರಜಾವಾಣಿ ವಿಶೇಷ
Published 28 ಜನವರಿ 2026, 7:40 IST
Last Updated 28 ಜನವರಿ 2026, 7:40 IST

‘ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಭುತ್ವ ಮತ್ತು ಸಂವಿಧಾನ’ ಎಂಬ ವಿಷಯದ ಕುರಿತು ಸಮಾಜ ಕಲ್ಯಾಣ ಇಲಾಖೆ ಹಾಗೂ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಸಮೂಹ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಸಂವಾದ ನಡೆಯಿತು. ‘ಸಂವಿಧಾನವೇ ಬೆಳಕು–ಒಂದು ಚರ್ಚೆ’ ವಿಷಯದ ಭಾಗವಾಗಿ ನಡೆದ ಸಂವಾದದಲ್ಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿವೃತ್ತ ಪ್ರಾಧ್ಯಾಪಕ ನಟರಾಜ್‌ ಹುಳಿಯಾರ್‌, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್‌ ಪಿ.ಮಣಿವಣ್ಣನ್‌ ಮತ್ತು ಹೈಕೋರ್ಟ್‌ನ ಹಿರಿಯ ವಕೀಲರಾದ ಮಂಜುಳಾದೇವಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.