ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು ₹ 32 ಸಾವಿರ ಕೋಟಿ ಬಿಡುಗಡೆಗೆ ಬಾಕಿಯಿದೆ. 2–3 ತಿಂಗಳಲ್ಲಿ ಈ ಹಣವನ್ನು ಬಿಡುಗಡೆ ಮಾಡುವುದಾಗಿ’ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘದ ನಿಯೋಗಕ್ಕೆ ಮಂಗಳವಾರ ಭರವಸೆ ನೀಡಿದ್ದಾರೆ.
‘ನಾವು ಕಾದು ನೋಡುತ್ತೇವೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.