ADVERTISEMENT

ಕೋವಿಡ್‌–19 | ಸೋಂಕಿತರ ಚಿಕಿತ್ಸೆಗೆ ಕಂಠೀರವ ಕ್ರೀಡಾಂಗಣ ಸಜ್ಜು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 9:11 IST
Last Updated 27 ಜೂನ್ 2020, 9:11 IST

ಕೋವಿಡ್–19 ಸೋಂಕಿತರಿಗೆ ಕಂಠೀರವ ಕ್ರೀಡಾಂಗಣದಲ್ಲಿ ಚಿಕಿತ್ಸೆ ನೀಡಲು ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಅದಕ್ಕಾಗಿ ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.