ಮಡಿಕೇರಿಯ ಪ್ರವಾಸಿ ತಾಣ ರಾಜಾಸೀಟ್ ನಲ್ಲಿ ಶನಿವಾರ ಮತ್ತು ಭಾನುವಾರ ‘ಕೊಡಗು ಕಾಫಿ ಮೇಳ’ವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಕಾಫಿ ಮಂಡಳಿ, ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಸ್ಥಳೀಯರ, ಪ್ರವಾಸಿಗರ ಗಮನಸೆಳೆಯಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.