ADVERTISEMENT

ಕೊರೊನಾ ಸೈನಿಕರಿಗೆ ವಾಯುಪಡೆಯಿಂದ ಪುಷ್ಪವೃಷ್ಟಿ

​ಪ್ರಜಾವಾಣಿ ವಾರ್ತೆ
Published 3 ಮೇ 2020, 7:43 IST
Last Updated 3 ಮೇ 2020, 7:43 IST
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೈನಿಕರಿಗೆ ಭಾರತೀಯ ಸೇನೆಯಿಂದ ಪುಷ್ಪನಮನ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೈನಿಕರಿಗೆ ಭಾರತೀಯ ಸೇನೆಯಿಂದ ಪುಷ್ಪನಮನ   

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ -19 (ಕೊರೊನಾ ವೈರಸ್) ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಭಾನುವಾರ ಭಾರತೀಯ ಸೇನೆಯ ವಾಯು ಪಡೆಯ ಸಿ130ಜೆ ಹರ್ಕ್ಯುಲೆಸ್ ಮತ್ತು ಎಮ್ ಐ 17 ಹೆಲಿಕಾಪ್ಟರ್ ಮೂಲಕ ಹೂ ಮಳೆ ಸುರಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.

ವೈದ್ಯರು ಹಾಗೂ ದಾದಿಯರು ಕೂಡ ಚಪ್ಪಾಳೆ ತಟ್ಟಿ ವಾಯುಸೇನೆಯನ್ನು ಸ್ವಾಗತಿಸಿದ ದೃಶ್ಯ ಕಂಡು ಬಂತು -ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT