ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಹಲವೆಡೆ ಜನರು ಸಂಜೆ 5 ಗಂಟೆಗೆ ಮನೆಯಿಂದ ಹೊರಬಂದು ಚಪ್ಪಾಳೆ, ಶಂಖ, ಘಂಟಾನಾದ ಮೊಳಗಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.