ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಗರದಲ್ಲಿ ಲಾಕ್‌ಡೌನ್ ಘೋಷಣೆ ಆದ ಬಳಿಕ ವಾಹನ ದಟ್ಟಣೆ ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆಯಾಗಿದೆ. ಹಾರ್ನ್‌ಗಳ ಕರ್ಕಶ ಸದ್ದು ಕ್ಷೀಣಿಸಿದೆ. ಇದರ ಪರಿಣಾಮವಾಗಿ ನವಿಲಿನಂತಹ ಅಪರೂಪದ ಪಕ್ಷಿಗಳು ನಗರದ ಕೇಂದ್ರ ಪ್ರದೇಶಗಳಲ್ಲೂ ಕಾಣಿಸಿಕೊಳ್ಳಲಾರಂಭಿಸಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.