ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವುದನ್ನು ತಡೆಗಟ್ಟುವ ಸಲುವಾಗಿ ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೊಮ್ಮಾಯಿ ಅವರ ಪೂರ್ತಿ ಹೇಳಿಕೆಯ ವಿಡಿಯೊ ಇಲ್ಲಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.