ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಮೈಸೂರು ಜಿಲ್ಲಾಡಳಿತ ಹಾಗೂ ಚಾಮರಾಜನಗರ ಜಿಲ್ಲಾಡಳಿತದ ನಡುವಿನ ಸಂಹವನದ ಕೊರತೆಯಿಂದ ಮುಗ್ಧ ಜೀವಿಗಳು ಬಲಿಯಾದವೇ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಮೈಸೂರಿನ ಜಿಲ್ಲಾಡಳಿತ ಹೊರ ಜಿಲ್ಲೆಗಳಿಗೆ ಆಮ್ಲಜನ ಪೂರೈಸಬಾರದು ಎಂದು ಆಮ್ಲಜನಕ ಉತ್ಪಾದನಾ ಸಂಸ್ಥೆಗಳಿಗೆ ತಾಕೀತು ಮಾಡಿತ್ತು ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಮೈಸೂರು ಜಿಲ್ಲಾಡಳಿತ ಈ ಆರೋಪವನ್ನು ತಿರಸ್ಕರಿಸಿದೆ. ಅಗತ್ಯ ಸಿಲಿಂಡರ್‌ಗಳನ್ನು ಪೂರೈಸಲಾಗಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಭಾನುವಾರ ರಾತ್ರಿ 9 ಗಂಟೆಗೆ ಬರಬೇಕಾಗಿದ್ದ ಸಿಲಿಂಡರ್‌ಗಳು ತಲುಪಿಲ್ಲ ಎಂಬುದು ನಿಜ.ಭಾನುವಾರ ರಾತ್ರಿ ಆಗಿದ್ದೇನು? ಸಚಿವ ಸುಧಾಕರ್ ಅವರ ಪ್ರತಿಕ್ರಿಯೆ ಏನು?
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.