ಚಲನಚಿತ್ರ ಸಹ ನಿರ್ದೇಶಕ ರಾಕಿ ಸೋಮ್ಲಿ ಅವರ ಗೀತ ರಚನೆಕಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಸಲಗ ಚಿತ್ರಕ್ಕೂ ಒಂದು ಹಾಡು ಬರೆದಿದ್ದಾರೆ. ಲಾಕ್‌ಡೌನ್ ಕಾರಣಕ್ಕೆ ದಾವಣಗೆರೆಗೆ ಬಂದಿರುವ ರಾಕಿ ಅವರು ವಿಭಿನ್ನ ಬಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.