ADVERTISEMENT

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಕೋವಿಡ್-19 ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 16:14 IST
Last Updated 22 ಸೆಪ್ಟೆಂಬರ್ 2020, 16:14 IST
 ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬಾಗಲಕೋಟೆ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

'ಕೋವಿಡ್-19 ಪರೀಕ್ಷೆಗೊಳಪಟ್ಟ ನನಗೆ ಪಾಸಿಟಿವ್ ಎಂದು ದೃಢಪಟ್ಟಿದೆ. ನನಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ' ಎಂದು ಕಾರಜೋಳ ಮಂಗಳವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.

'ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗರೂಕತಾ ಕ್ರಮವಾಗಿ ಕೋವಿಡ್ ಪರೀಕ್ಷೆಗೆ ಒಳಪಡುವಂತೆ' ಅವರು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.