ADVERTISEMENT

ಜೆಡಿಎಸ್‌ ಶಾಸಕ ಎಚ್‌ಡಿ ರೇವಣ್ಣಗೆ ಕೋವಿಡ್–19 ದೃಢ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 14:59 IST
Last Updated 28 ಆಗಸ್ಟ್ 2020, 14:59 IST
ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ
ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ    

ಬೆಂಗಳೂರು: ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಕೋವಿಡ್‌–19 ಸೋಂಕು ತಗುಲಿರುವುದುಶುಕ್ರವಾರ ದೃಢಪಟ್ಟಿದೆ.

ಈ ಮಾಹಿತಿಯನ್ನು ಖಚಿತಪಡಿಸಿರುವ ಸಚಿವ ಕೆ.ಸುಧಾಕರ್‌,ರೇವಣ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT