ADVERTISEMENT

Covid 19 Karnataka Update: ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ  

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 15:41 IST
Last Updated 22 ನವೆಂಬರ್ 2021, 15:41 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 178 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 373 ಮಂದಿ ಚೇತರಿಸಿಕೊಂಡಿದ್ದಾರೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,93,777 ರಷ್ಟಾಗಿದ್ದು, 29,48,704 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು38,177 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 6,867 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.31ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 1.12 ರಷ್ಟಿದೆ.

ADVERTISEMENT

ಬೆಂಗಳೂರು ನಗರದಲ್ಲಿ ಇಂದು 112 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.