ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದ ಕೇಂದ್ರದಲ್ಲಿ ಕ್ವಾರಂಟೈನಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಕಾಫಿನಾಡಿನಲ್ಲಿ ಒಂದೇ ದಿನ ಐವರಿಗೆ ಸೋಂಕು ದೃಢಪಟ್ಟಿದೆ.
ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಈ ಮೂವರು ಕ್ವಾರಂಟೈನಲ್ಲಿದ್ದರು. 7 ವರ್ಷ ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ.
ತರೀಕೆರೆಯ ಗರ್ಭಿಣಿ (27) ಮತ್ತು ಮೂಡಿಗೆರೆಯ ವೈದ್ಯಾಧಿಕಾರಿಗೆ ಕೋವಿಡ್ ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.