ADVERTISEMENT

Karnataka Covid Update: 24 ಗಂಟೆಗಳಲ್ಲಿ 5,339 ಹೊಸ ಪ್ರಕರಣ, 48 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಫೆಬ್ರುವರಿ 2022, 15:50 IST
Last Updated 9 ಫೆಬ್ರುವರಿ 2022, 15:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 5,339 ಕೊರೊನಾ ವೈರಸ್‌ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 16,749 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 48 ಮಂದಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ರಾಜ್ಯದಲ್ಲಿ 60,956 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರವು ಶೇ 4.14 ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು2,161 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.