ADVERTISEMENT

ಲಸಿಕೆ ಪಡೆಯದವರಿಗೂ ಪಡಿತರ, ಪಿಂಚಣಿ ಸೌಲಭ್ಯ: ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 21:37 IST
Last Updated 2 ಸೆಪ್ಟೆಂಬರ್ 2021, 21:37 IST
ಪಿ.ರವಿಕುಮಾರ್‌
ಪಿ.ರವಿಕುಮಾರ್‌   

ಬೆಂಗಳೂರು: ಕೋವಿಡ್‌ ಲಸಿಕೆ ಪಡೆಯದವರಿಗೂ ಪಡಿತರ, ಪಿಂಚಣಿ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌ ತಿಳಿಸಿದ್ದಾರೆ.

ಲಸಿಕೆ ನೀಡುವುದಕ್ಕೂ ಪಡಿತರ, ಪಿಂಚಣಿ ವಿತರಣೆ ಕಾರ್ಯಕ್ರಮಗಳಿಗೂ ಸಂಬಂಧವಿಲ್ಲ. ಒಂದು ವೇಳೆ ಲಸಿಕಾ ಕಾರ್ಯಕ್ರಮವನ್ನು ಇತರ ಸಾಮಾಜಿಕ ಕಾರ್ಯಕ್ರಮಗಳಿಗೆ ತಪ್ಪಾಗಿ ಜೋಡಿಸಿದ್ದರೆ ಕೈಬಿಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT