ಬೆಂಗಳೂರು:ಜೂನ್ 23ರಂದು 1556 ಕೋವಿಡ್ ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡು ಭಾನುವಾರ3419 ಪ್ರಕರಣಗಳನ್ನು ಹೊಂದಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 25.92% ಪ್ರಕರಣಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ವೈದ್ಯ ಶಿಕ್ಷಣ ಸುಧಾಕರ್ ಟ್ವೀಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.