ಬೆಂಗಳೂರು: ‘ರಾಜ್ಯಕ್ಕೆ ಎರಡು ಲಕ್ಷ ಕೋವಿಶೀಲ್ಡ್ ಲಸಿಕೆ ಪೂರೈಕೆ ಆಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
18ರಿಂದ 44 ವರ್ಷ ವಯೋಮಾನದವರಿಗೆ ಉಚಿತವಾಗಿ ನೀಡಲು ರಾಜ್ಯ ಸರ್ಕಾರ 2 ಕೋಟಿ ಡೋಸ್ ಕೋವಿಶೀಲ್ಡ್ ಮತ್ತು 1 ಕೋಟಿ ಡೋಸ್ ಕೊವ್ಯಾಕ್ಸಿನ್ ಖರೀದಿಗೆ ಉತ್ಪಾದನಾ ಕಂಪನಿಗೆ ಈಗಾಗಲೇ ಹಣ ಪಾವತಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.