ADVERTISEMENT

Video | ತಮಿಳುನಾಡಿಗೆ 2,600 ಕ್ಯೂಸೆಕ್ ನೀರು: ರಾಜ್ಯಕ್ಕೆ ಮತ್ತೆ ಹಿನ್ನಡೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 14:57 IST
Last Updated 30 ಅಕ್ಟೋಬರ್ 2023, 14:57 IST

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್ 1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್ ಕಾವೇ ರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಿಂ ದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.