ADVERTISEMENT

ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆಲ್ಲಲಿದೆ : ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 6:11 IST
Last Updated 14 ಜುಲೈ 2019, 6:11 IST
   

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಧಾನಸಭೆಯಲ್ಲಿವಿಶ್ವಾಸ ಮತ ಗೆಲ್ಲಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದ ಶಾಸಕರು ಪಕ್ಷಕ್ಕಾಗಿ ಬಹಳ ವರ್ಷಗಳ ಕಾಲ ದುಡಿದಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಹುಲಿಯ ಹಾಗೆ ಹೋರಾಟ ನಡೆಸಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT