ADVERTISEMENT

ತುಂಗಭದ್ರಾ ಜಲಾಶಯ ಅವಘಡ: ತುಂಡಾದ ಗೇಟ್ ಪರಿಶೀಲಿಸಿದ ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 8:56 IST
Last Updated 11 ಆಗಸ್ಟ್ 2024, 8:56 IST
<div class="paragraphs"><p>ಡಿ.ಕೆ. ಶಿವಕುಮಾರ್ ತುಂಗಭದ್ರಾ ಜಲಾಶಯದಲ್ಲಿ ತುಂಡಾದ ಗೇಟ್ ಪರಿಶೀಲಿಸಿದರು</p></div>

ಡಿ.ಕೆ. ಶಿವಕುಮಾರ್ ತುಂಗಭದ್ರಾ ಜಲಾಶಯದಲ್ಲಿ ತುಂಡಾದ ಗೇಟ್ ಪರಿಶೀಲಿಸಿದರು

   

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ ಗೇಟ್ ತುಂಡಾಗಿ ನೀರು ಪೋಲಾಗುತ್ತಿರುವುದನ್ನು ನೋಡುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಮಧ್ಯಾಹ್ನ 1.30ಕ್ಕೆ ಅಣೆಕಟ್ಟಿಗೆ ತೆರಳಿದರು.

ಸಚಿವರು ಮುರಿದ ಗೇಟ್ ನೋಡಿದ ಬಳಿಕ ವೈಕುಂಠ ಅತಿಥಿಗೃಹದಲ್ಲಿ ಸಭೆ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತುಂಗಭದ್ರಾ ಅಣೆಕಟ್ಟೆಯ ಕೊಚ್ವಿಹೋದ ಕ್ರಸ್ಟ್ ಗೇಟ್ ಪರಿಶೀಲಿಸಿದ ದೂರದ ನೋಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.