ADVERTISEMENT

ದಾದಾಪೀರ್‌ಗೆ ಯುವ, ತಮ್ಮಣ್ಣಗೆ ಬಾಲ ಸಾಹಿತ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 20:48 IST
Last Updated 24 ಆಗಸ್ಟ್ 2022, 20:48 IST
ತಮ್ಮಣ್ಣ ಬೀಗಾರ
ತಮ್ಮಣ್ಣ ಬೀಗಾರ   

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಯುವ ಸಾಹಿತ್ಯ ಪ್ರಶಸ್ತಿಗೆ ವಿಜಯ ನಗರಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್, ಬಾಲ ಸಾಹಿತ್ಯ ಪ್ರಶಸ್ತಿಗೆ ಶಿರಸಿಸಿದ್ದಾಪುರದ ತಮ್ಮಣ್ಣ ಬೀಗಾರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರು ತಲಾ ₹50 ಸಾವಿರ ನಗದು ಹಾಗೂ ಸನ್ಮಾನ ಪತ್ರ ಪಡೆಯಲಿದ್ದಾರೆ. ದಾದಾಪೀರ್ ಅವರ ‘ನೀಲಕುರಿಂಜಿ’ ಕಥಾಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಮತ್ತು ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT