ADVERTISEMENT

ದಿನವೂ ಬಗೆ ಬಗೆಯ ಬಿಸಿಯೂಟ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 19:05 IST
Last Updated 25 ಅಕ್ಟೋಬರ್ 2019, 19:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪರಿಷ್ಕೃತ ಆಹಾರಪಟ್ಟಿಯಂತೆ ನವೆಂಬರ್‌ 1ರಿಂದಮಧ್ಯಾಹ್ನದ ಬಿಸಿಯೂಟ ಒದಗಿಸಲು ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಕೇಂದ್ರ ಸರ್ಕಾರ ನಿಗದಿಪಡಿಸಿದಂತೆ ಶಾಲೆಗಳಲ್ಲಿ ಆಹಾರ ಧಾನ್ಯಗಳನ್ನು ಬಳಕೆ ಮಾಡದಿರುವುದರಿಂದ ಮಕ್ಕಳು ಕಡಿಮೆ ಊಟ ಮಾಡುತ್ತಿರುವ ಕಾರಣ ಈ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT