
ಪ್ರಜಾವಾಣಿ ವಾರ್ತೆ
ನವದೆಹಲಿ: ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿತಿನ್ ಪ್ರಸಾದ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಬ್ರಿಜೇಶ್ ಚೌಟ ಮಂಗಳವಾರ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿ, ಸಮುದ್ರ ಆಹಾರಗಳು ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.