ADVERTISEMENT

ಅ.13 ರಿಂದ 20: ಪಿ.ಯು ಕಾಲೇಜುಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 21:53 IST
Last Updated 8 ಅಕ್ಟೋಬರ್ 2021, 21:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪದವಿಪೂರ್ವ ಕಾಲೇಜುಗಳಿಗೆ ಇದೇ 13 ರಿಂದ 20 ರವರೆಗೆ ದಸರಾ ರಜೆ ಘೋಷಿಸಲಾಗಿದೆ.

ಕರ್ನಾಟಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಈ ಸಂಬಂಧ ಕೋರಿಕೆ ಸಲ್ಲಿಸಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT