ADVERTISEMENT

‌ಕುಕ್ಕೆ: ಭಕ್ತರ ಪ್ರವೇಶ ನಿಷೇಧ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 19:23 IST
Last Updated 20 ಜೂನ್ 2021, 19:23 IST

ಸುಬ್ರಹ್ಮಣ್ಯ: ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ
ನಿಷೇಧಿಸಲಾಗಿದೆ.

‘ಅರ್ಚಕರು ಮತ್ತು ಅಗತ್ಯ ಸಿಬ್ಬಂದಿ ಮೂಲಕ ದೇವಳದಲ್ಲಿ ದೈನಂದಿನ ಪೂಜಾ ವಿನಿಯೋಗ ನಡೆಸಲಾಗುವುದು.ಮುಂದಿನ ಆದೇಶದ ತನಕ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಮಾದ್ಯಮಗಳಿಗೆತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT