ಮೈಸೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಚುನಾವಣೆಯನ್ನು ಆರು ತಿಂಗಳು ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಇಲ್ಲಿ ತಿಳಿಸಿದರು.
ಕೃಷಿ ಸಾಲ ವಿತರಿಸಬೇಕು. ಮಳೆ ಬಂದಿದೆ. ರೈತರಿಗೆ ತೊಂದರೆಯಾಗಬಾರದು ಎಂದು ಚುನಾವಣೆ ಮುಂದೂಡಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.