ಪತ್ನಿ ಉಷಾ ಅವರೊಂದಿಗೆ ಮುರುಡೇಶ್ವರದ ಸಮೀಪ ಇರುವ ನೇತ್ರಾಣಿ ದ್ವೀಪಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ಪ್ರಜಾವಾಣಿ ಚಿತ್ರ
ಮುರುಡೇಶ್ವರ ಬೀಚ್‌ನಲ್ಲಿ ಪತ್ನಿ ಉಷಾ ಅವರೊಂದಿಗೆ ಡಿಸಿಎಂ ಡಿಕೆಶಿ
ಪತ್ನಿಯೊಂದಿಗೆ ಬೋಟ್‌ನಲ್ಲಿ ಸಂಚರಿಸಿದ ಡಿಕೆಶಿ
ನೇತ್ರಾಣಿ ದ್ವೀಪವನ್ನು ವೀಕ್ಷಿಸುತ್ತಿರುವ ಡಿ.ಕೆ ಶಿವಕುಮಾರ್
ಮೀನುಗಾರಿಕಾ ಸಚಿವ ಮಂಕಾಳ ಎಸ್.ವೈದ್ಯ ಮತ್ತು ಡಿ.ಕೆ ಶಿವಕುಮಾರ್
ದ್ವೀಪದ ಬಳಿ ಇದ್ದ ಜನರೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವ ಮಂಕಾಳ ವೈದ್ಯ
ಮುರುಡೇಶ್ವರ ದೇವಸ್ಥಾನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿರುವ ಪ್ರಸಿದ್ಧ ಇಡಗುಂಜಿ ವಿನಾಯಕನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಡಿಕೆಶಿ ದಂಪತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.