ADVERTISEMENT

ದೆಹಲಿ ಸ್ಫೋಟ: ಗೋಳಗುಮ್ಮಟ, ಗುರುದ್ವಾರ ಸೇರಿ ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ

ದೆಹಲಿ ಸ್ಫೋಟ: ಕೆಆರ್‌ಎಸ್‌, ತುಂಗಭದ್ರಾ ಅಣೆಕಟ್ಟೆ, ಗೋಳಗುಮ್ಮಟ, ಗುರುದ್ವಾರ ಸೇರಿ ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 14:55 IST
Last Updated 11 ನವೆಂಬರ್ 2025, 14:55 IST

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಕಾರು ಸ್ಫೋಟ ಪ್ರಕರಣದ ನಂತರ, ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ರಾಜ್ಯದ ಪ್ರಮುಖ ನಗರಗಳಲ್ಲಿನ ರೈಲು ಮತ್ತು ಬಸ್‌ ನಿಲ್ದಾಣಗಳಲ್ಲಿ ಪರಿಶೀಲನೆ ತೀವ್ರಗೊಂಡಿದೆ. ಈ ನಡುವೆ, ದೆಹಲಿಯ ಕೆಂಪುಕೋಟೆ ಬಳಿ ಬಾಂಬ್‌ ಸ್ಫೋಟದ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.