ADVERTISEMENT

ಕೇದಾರನಾಥ ಶಿವ ದೇಗುಲಕ್ಕೆ ಡಿಕೆಶಿ ದಂಪತಿ ಭೇಟಿ: ಪೂಜೆ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 9:13 IST
Last Updated 16 ಮೇ 2022, 9:13 IST
ಕೇದಾರನಾಥದಲ್ಲಿ ಡಿ.ಕೆ. ಶಿವಕುಮಾರ್‌ ದಂಪತಿ
ಕೇದಾರನಾಥದಲ್ಲಿ ಡಿ.ಕೆ. ಶಿವಕುಮಾರ್‌ ದಂಪತಿ    

ಬೆಂಗಳೂರು:ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ಶಿವ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಡಿ.ಕೆ ಶಿವಕುಮಾರ್‌ ಅವರು ಭಾನುವಾರ (ಮೇ 15)ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ದೇಶಾದ್ಯಂತ ಹಲವು ನಾಯಕರು ಶುಭಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.