
ಪ್ರಜಾವಾಣಿ ವಾರ್ತೆನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಎದುರಿಸೋಣ ಎಂದು ಶಾಸಕ ಕೆ.ಎನ್.ರಾಜಣ್ಣ ಸಲಹೆ ಮಾಡಿದರು. ಚಿಕ್ಕನಾಯಕನಹಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಮಾಡೋಣ. ಬಹುಮತ ಬಂದರೆ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಲಿ’ ಎಂದು ಪುನರುಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.