ADVERTISEMENT

ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 20:00 IST
Last Updated 30 ಆಗಸ್ಟ್ 2019, 20:00 IST
   

ಬೆಂಗಳೂರು: ‘2015ರ ನಂತರ ವೈದ್ಯಕೀಯ ಪದವಿ ಪೂರೈಸಿದ ವೈದ್ಯರು ಒಂದು ವರ್ಷ ಗ್ರಾಮೀಣ ಸೇವೆ ಸಲ್ಲಿಸುವುದು ಕಡ್ಡಾಯ’ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

‘2015ಕ್ಕೂ ಹಿಂದೆ ಪದವಿ ಪೂರೈಸಿದ ವೈದ್ಯರಿಗೆ ಕರ್ನಾಟಕ ಕಡ್ಡಾಯ ಸೇವೆ ಕಾಯ್ದೆ–2012 ಅನ್ವಯ ಆಗುವುದಿಲ್ಲ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT