ADVERTISEMENT

ಹೋರ್ಡಿಂಗ್‌ಗಳನ್ನು ಹಾಕಬೇಡಿ: ಸಿ.ಎಂ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 18:31 IST
Last Updated 12 ಆಗಸ್ಟ್ 2021, 18:31 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಉಡುಪಿ: ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗೆ ಶುಭ ಕೋರುವಂತಹ ಹೋರ್ಡಿಂಗ್‌ಗಳನ್ನು ಹಾಕಬಾರದು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಮುಖ್ಯಮಂತ್ರಿಯು ನಾಡಿನ ಸೇವಕ ಎಂಬ ಭಾವನೆಗೆ ಧಕ್ಕೆಯಾಗಬಾರದು ಎಂಬುದು ಇದರ ಉದ್ದೇಶ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT