ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪ ‌ಭೇಟಿಯಾದ ಬೇಗ್‌, ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 18:25 IST
Last Updated 3 ಆಗಸ್ಟ್ 2019, 18:25 IST
   

ಬೆಂಗಳೂರು: ಅನರ್ಹಗೊಂಡಿರುವ ಕಾಂಗ್ರೆಸ್‌ ಶಾಸಕರಾದ ಡಾ.ಕೆ.ಸುಧಾಕರ್‌ ಮತ್ತು ಆರ್‌.ರೋಷನ್‌ ಬೇಗ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, ‘ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ‌ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬಿಜೆಪಿ ಸೇರ್ಪಡೆಕುರಿತು ಕ್ಷೇತ್ರದ ಜನರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.