ಬೆಂಗಳೂರು: ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಚಾಮರಾಜಪೇಟೆಯಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಬುಧವಾರ ಹಾಜರಾದರು.
ಡ್ರಗ್ಸ್ ಪ್ರಕರಣ ಸಂಬಂಧ ಮಾಹಿತಿ ಪಡೆಯಲು ವಿಚಾರಣೆಗೆ ಹಾಜರಾಗುವಂತೆ ತಾರಾ ದಂಪತಿಗೆ ಸಿಸಿಬಿನಿನ್ನೆ ನೋಟಿಸ್ ನೀಡಿತ್ತು.
ನೋಟಿಸ್‌ಗೆ ಉತ್ತರಿಸಿದ್ದ ಇಬ್ಬರೂ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.