ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದ ಖಾಸಗಿ ನಿವಾಸದ ಭದ್ರತಾ ಸಿಬ್ಬಂದಿಯಾಗಿದ್ದ ಇಬ್ಬರು ಪೊಲೀಸರು ಸೇರಿ, ನಾಲ್ವರನ್ನುಡ್ರಗ್ಸ್ ಸಾಗಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.
ಕೋರಮಂಗಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸಂತೋಷ್, ಕಾನ್‌ಸ್ಟೆಬಲ್ ಶಿವಕುಮಾರ್, ಆಟೊ ಚಾಲಕ ಅಮ್ಜದ್ ಬಂಧಿತರು. ಇನ್ನೊಬ್ಬನ ಹೆಸರು ಗೊತ್ತಾಗಿಲ್ಲ.
ಇದನ್ನೂ ಓದಿ:ಸಿಎಂ ಸಿಬ್ಬಂದಿಯೇ ಡ್ರಗ್ಸ್ ಪೆಡ್ಲರ್? ಮಾಫಿಯಾ ಸದೆಬಡಿಯುವವರು ಯಾರು?–ಸುರ್ಜೆವಾಲ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.