ಬೆಂಗಳೂರು: ಇದೇ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. 6 ವಿಷಯಗಳು ಸೇರಿ ಎರಡು ಪ್ರಶ್ನೆಪತ್ರಿಕೆ ತಯಾರಿಸುವ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ನಡೆಯುತ್ತಿರುವ ಪರೀಕ್ಷೆಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಯಲು ವಿಡಿಯೊ ನೋಡಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.