ADVERTISEMENT

ಶಿಕ್ಷಣ ಮಂತ್ರಿ ನಾಗೇಶ್‌ ಅಯೋಗ್ಯ: ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 18:05 IST
Last Updated 24 ಜನವರಿ 2023, 18:05 IST
ಬಿಕೆ ಹರಿಪ್ರಸಾದ್‌
ಬಿಕೆ ಹರಿಪ್ರಸಾದ್‌    

ತುಮಕೂರು: ‘ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡುವುದು ಬಿಟ್ಟು ಗೋಡೆಗೆ ಕೇಸರಿ ಬಣ್ಣ ಬಳಿಸುತ್ತಿದ್ದಾರೆ. ಅವನೊಬ್ಬ ಅಯೋಗ್ಯ ಶಿಕ್ಷಣ ಮಂತ್ರಿ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದವರು ಸರಿ ಇಲ್ಲ ಎನ್ನುತ್ತಾರೆ. ಇವರು ಇನ್ನೆಂತಹ ಶಿಕ್ಷಣ ಸಚಿವರು ಎಂದು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT