ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೋವಿಡ್-19 ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರುತ್ತೇನೆ. ಯಾವುದೇ ರೋಗ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.