ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್

ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ ವಿದ್ಯಾರ್ಥಿಗಳು ಸಜ್ಜಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಪರೀಕ್ಷೆ ಆರಂಭವಾಗಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಬೆಂಗಳೂರಿನ ಜೀವನ್‌ಬಿಮಾ ನಗರ, ಫ್ರೇಸರ್‌ ಟೌನ್‌ನ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಸಿದ್ಧತೆ ಪರಿಶೀಲಿಸಿದರು.

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 4:58 IST
Last Updated 27 ಜೂನ್ 2020, 4:58 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.