ADVERTISEMENT

ದಕ್ಷಿಣ ಕನ್ನಡ, ಉಡುಪಿಯಲ್ಲಿ ಈದ್‌ ರಜೆ ಇಂದು, ಉಳಿದೆಡೆ ನಾಳೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 18:50 IST
Last Updated 19 ನವೆಂಬರ್ 2018, 18:50 IST
   

ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯಾದ್ಯಂತ ಇದೇ 21ರಂದು ಬುಧವಾರ ಈದ್‌ ಮಿಲಾದ್‌ ಆಚರಣೆಗಾಗಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕರಾವಳಿಯ ಎರಡೂ ಜಿಲ್ಲೆಗಳಲ್ಲಿ ನ.20ರಂದು ಮಂಗಳವಾರ ಈದ್ ಮಿಲಾದ್‌ ಆಚರಿಸುವುದಾಗಿ ಆಯಾ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಕ್ಫ್‌ ಮಂಡಳಿಯೂ ಇದೇ ಅಭಿಪ್ರಾಯ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT