
ಪ್ರಜಾವಾಣಿ ವಾರ್ತೆರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಕ್ಷೇತ್ರದಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಹೊರಬೀಳಲಿದೆ.
ಇದನ್ನೂ ಓದಿ: ವಿಧಾನಸಭೆ ಉಪಚುನಾವಣೆ: ವಲಸಿಗರಿಗೆ ಕಾಂಗ್ರೆಸ್, ಜೆಡಿಎಸ್ ಮಣೆ
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.