ADVERTISEMENT

ಜಿಲ್ಲಾ ಕೇಂದ್ರಗಳಲ್ಲಿ PU ಇಂಗ್ಲಿಷ್ ಉತ್ತರ ಪತ್ರಿಕೆ ಮೌಲ್ಯಮಾಪನ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 28 ಮೇ 2020, 11:37 IST
Last Updated 28 ಮೇ 2020, 11:37 IST

ಬೆಂಗಳೂರು:ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಉಪನ್ಯಾಸಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮೌಲ್ಯಮಾಪಕರಲ್ಲಿಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ಮನವಿ ಮಾಡಿದ್ದಾರೆ.

ಬಾಕಿ ಉಳಿದಿರುವ ಇಂಗ್ಲಿಷ್ ಪತ್ರಿಕೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುತ್ತದೆ. ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುತ್ತದೆ ಎಂದುತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT